Others 04 ಡಿಸೆಂಬರ್ 2021 4 years ago
Published by Basavaraj Halli

ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾದ 3000 ಭೂಮಾಪಕರ ಹುದ್ದೆಗಳ ನೇಮಕಾತಿ ಅಧಿಸೂಚನೆ ಹಿಂಪಡೆತ

ಇತ್ತೀಚೆಗೆ ಅಧಿಸೂಚನೆ ಹೊರಡಿಸಲಾದ 3000 ಭೂಮಾಪಕರ ಹುದ್ದೆಗಳ ನೇಮಕಾತಿ ಅಧಿಸೂಚನೆ ಹಿಂಪಡೆತ
ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಇಲಾಖೆಯಿಂದ ಇತ್ತೀಚೆಗಷ್ಟೆ ಅಧಿಸೂಚಿಸಲಾದ 3000 ಭೂಮಾಪಕರ ಹುದ್ದೆಗಳ ನೇಮಕಾತಿಯನ್ನು ವಿಧಾನಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ತಾತ್ಕಾಲಿಕವಾಗಿ ಹಿಂಪಡೆದು, ಪ್ರಸ್ತುತ ಇಲಾಖಾ ಪ್ರಕಟನೆಯನ್ನು ಹೊರಡಿಸಲಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಇಲಾಖೆ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.