ಎಲ್‌ಐಸಿ'ಯು 8500 ಅಸಿಸ್ಟಂಟ್ ಹುದ್ದೆಗಳಿಗೆ ಪೂರ್ವ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದೆ

ಎಲ್‌ಐಸಿ'ಯು 8500 ಅಸಿಸ್ಟಂಟ್ ಹುದ್ದೆಗಳಿಗೆ ಪೂರ್ವ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದೆ
01 ಡಿಸೆಂಬರ್ 2019 Others
ಎಲ್‌ಐಸಿ'ಯು 8500 ಅಸಿಸ್ಟಂಟ್ ಹುದ್ದೆಗಳಿಗೆ ಪೂರ್ವ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದೆ ಲೈಫ್‌ ಇನ್ಸುರೆನ್ಸ್‌ ಕಾರ್ಪೋರೇಷನ್ (LIC) ಅಸಿಸ್ಟಂಟ್ ಹುದ್ದೆಗಳಿಗೆ ಪೂರ್ವ ಪರೀಕ್ಷೆಯನ್ನು ಅಕ್ಟೋಬರ್ 30 ಮತ್ತು 31, 2019 ರಂದು ನಡೆಸಿತ್ತು. ಈ ಪರೀಕ್ಷೆ ಫಲಿತಾಂಶವನ್ನು ಪ್ರಸ್ತುತ ಪ್ರಕಟಿಸಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶವನ್ನು ಎಲ್‌ಐಸಿ'ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಚೆಕ್‌ ಮಾಡಬಹುದು. ಭಾರತೀಯ ಜೀವ ವಿಮಾ ನಿಗಮವು ಅಸಿಸ್ಟಂಟ್ ಹುದ್ದೆಗಳ ಪ್ರಿಲಿಮ್ಸ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ನಡೆಸಲಿದೆ. ಈ ಬಗ್ಗೆ ಸದ್ಯದಲ್ಲೇ ಮಾಹಿತಿ ನೀಡಲಿದೆ. ✍ ಕರ್ನಾಟಕದಲ್ಲಿ ಖಾಲಿ ಇರುವ ಅಸಿಸ್ಟಂಟ್ ಹುದ್ದೆಗಳ ವಿವರ ಘಟಕವಾರು ಈ ಕೆಳಗಿನಂತಿವೆ. ಬೆಂಗಳೂರು: 40 ಮೈಸೂರು: 65 ಉಡುಪಿ :28 ಶಿವಮೊಗ್ಗ: 51 ರಾಯಚೂರು:73 ಧಾರವಾಡ: 35 ಬೆಳಗಾಂ:73
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.