ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಡ್ಯ ಇಲ್ಲಿ ಖಾಲಿ ಇರುವ 93 ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1, ಕಿರಿಯ ಸಹಾಯಕರು, ವಾಹನ ಚಾಲಕರು ಮತ್ತು ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿ 18-01-2024 ರಿಂದ 16-02-2024ರ ವರೆಗೆ ಅರ್ಜಿ ಆಹ್ವಾನಿಸಲಾಗಿತ್ತು.
- ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿಗಳ ಮೊದಲ ಹಂತವಾದ ಪರೀಕ್ಷೆಯ ವೇಳಾಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದೆ. ಪರೀಕ್ಷೆಯನ್ನು 2025 ಫೆಬ್ರುವರಿ-08 & 09 ರ ವರೆಗೆ ನಡೆಸಲು ನಿರ್ಧರಿಸಲಾಗಿದೆ. ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ.
ಪರೀಕ್ಷಾ ವೇಳಾಪಟ್ಟಿ :
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1 : 08/02/2025 (Afternoon)
ಕಿರಿಯ ಸಹಾಯಕರು : 09/02/2025 (Morning)
ವಾಹನ ಚಾಲಕರು : 08/02/2025 (Afternoon)
ಅಟೆಂಡರ್ : 09/02/2025 (Afternoon)
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Comments