ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (DCC) ನಲ್ಲಿನ ವಿವಿಧ ಹುದ್ದೆಗಳ ನೇರ ಪರೀಕ್ಷಾ ದಿನಾಂಕ ಇದೀಗ ಪ್ರಕಟ

ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (DCC) ನಲ್ಲಿನ ವಿವಿಧ ಹುದ್ದೆಗಳ ನೇರ  ಪರೀಕ್ಷಾ ದಿನಾಂಕ ಇದೀಗ ಪ್ರಕಟ
Published by Yallamma G
24 ಜನವರಿ 2025 Others

ಮಂಡ್ಯ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಡ್ಯ ಇಲ್ಲಿ ಖಾಲಿ ಇರುವ 93 ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1, ಕಿರಿಯ ಸಹಾಯಕರು, ವಾಹನ ಚಾಲಕರು ಮತ್ತು ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿ 18-01-2024 ರಿಂದ 16-02-2024ರ ವರೆಗೆ ಅರ್ಜಿ ಆಹ್ವಾನಿಸಲಾಗಿತ್ತು.

- ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿಗಳ ಮೊದಲ ಹಂತವಾದ ಪರೀಕ್ಷೆಯ ವೇಳಾಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದೆ. ಪರೀಕ್ಷೆಯನ್ನು 2025 ಫೆಬ್ರುವರಿ-08 & 09 ರ ವರೆಗೆ ನಡೆಸಲು ನಿರ್ಧರಿಸಲಾಗಿದೆ. ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ. 

ಪರೀಕ್ಷಾ ವೇಳಾಪಟ್ಟಿ : 
ಮಾಹಿತಿ ತಂತ್ರಜ್ಞಾನ ಮುಖ್ಯ ವ್ಯವಸ್ಥಾಪಕರು ಗ್ರೇಡ್-1 : 08/02/2025 (Afternoon)
ಕಿರಿಯ ಸಹಾಯಕರು : 09/02/2025 (Morning)
ವಾಹನ ಚಾಲಕರು : 08/02/2025 (Afternoon)
ಅಟೆಂಡರ್ : 09/02/2025 (Afternoon)

- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯ ಮೂಲಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Discussion & Comments (1)

Have a query or feedback about this update?

ಶ
ಶೇಖಯ್ಯ ಬಾಳೂರಮಠ
27 ಜನವರಿ 2025, 10:50 ಅಪರಾಹ್ನ

DCC bank driving post model question paper please

Stay Updated with KPSC Vaani

Get instant notifications for exam alerts, question papers, syllabus, and results directly on your phone.