ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಇದೀಗ ಪ್ರಕಟ

ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಇದೀಗ ಪ್ರಕಟ
Published by Yallamma G
09 ಜನವರಿ 2023 Others

ಮಂಡ್ಯ ಜಿಲ್ಲೆಯ ಕಂದಾಯ ಘಟಕದ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ 54 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ದಿನಾಂಕ 12/03/2020ರ ಅಧಿಸೂಚನೆಯನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಕಂದಾಯ ಇಲಾಖೆಯು ಪ್ರಸ್ತುತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿರುತ್ತದೆ ಹಾಗೂ ತಾತ್ಕಾಲಿಕ ಆಯ್ಕೆಗೆ ಸಂಬಂಧಿಸಿದಂತೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ರೂಪದಲ್ಲಿ ಪೂರಕ ದಾಖಲೆಗಳೊಂದಿಗೆ ದಿನಾಂಕ 21/01/2023 ಸಂಜೆ 05:30ರೊಳಗಾಗಿ ಅಂಚೆ ಮೂಲಕ ಆಯ್ಕೆ ಪ್ರಾಧಿಕಾರಿ ಹಾಗೂ ನೇಮಕಾತಿ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿ, ಮಂಡ್ಯಜಿಲ್ಲೆ, ಮಂಡ್ಯ ಇವರಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.