ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಿಂದ ವಿವಿಧ ವೃಂದದ ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ.

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಿಂದ ವಿವಿಧ ವೃಂದದ ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ.
Published by Bhagya R K
02 ಜೂನ್ 2023 Others

ಬೆಂಗಳೂರು ಮೆಟ್ರೋ ರೈಲ್ವೆ ನಿಗಮ ನಿಯಮಿತದಲ್ಲಿ ಖಾಲಿ ಇರುವ 236 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜೂನ್ 6 ರಿಂದ 8 ರವರೆಗೆ ನೆಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ರವರು ತಿಳಿಸಿದ್ದಾರೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.