2019-20 ನೇ ಸಾಲಿನ UPSC/ IAS / KPSC / KAS ಉಚಿತ ತರಬೇತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಡೆದ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟ
14 ಅಕ್ಟೋಬರ್ 2019
Others
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು UPSC ಹಾಗೂ KPSC ನೇಮಕಾತಿ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಾಗಿ ನಡೆಸಿದ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.