ರಾಷ್ಟ್ರೀಯ ಹಣಕಾಸು ಮೂಲಸೌಕರ್ಯ ಮತ್ತು ಅಭಿವೃದ್ಧಿ ಬ್ಯಾಂಕ್ (NaBFID) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ರಾಷ್ಟ್ರೀಯ ಹಣಕಾಸು ಮೂಲಸೌಕರ್ಯ ಮತ್ತು ಅಭಿವೃದ್ಧಿ ಬ್ಯಾಂಕ್ (NaBFID)  ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by Yallamma G
06 ಮೇ 2025 Others

ರಾಷ್ಟ್ರೀಯ ಹಣಕಾಸು ಮೂಲಸೌಕರ್ಯ ಮತ್ತು ಅಭಿವೃದ್ಧಿ ಬ್ಯಾಂಕ್ (NaBFID) ಸಂಸ್ಥೆಯಲ್ಲಿ 2025ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಚ್ಛಾಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ವಿವರವಾದ ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 6
Vice President – Lending & Project Finance : 02
VP –Lending & Project Finance (Credit Operations) : 02
VP Executive Assistant (MD Office) : 01
Vice President – Corporate Strategy, Partnerships & Ecosystem Development (Transaction Advisory Services) : 01

ವಿದ್ಯಾರ್ಹತೆ :  CA, MBA/ PGDM, ಪದವಿ 

ಸಂಬಳದ ವಿವರ :
ಅಧಿಸೂಚನೆಯ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ಸಂಬಳ ನೀಡಲಾಗುತ್ತದೆ.

ವಯೋಮಿತಿ :
- ಕನಿಷ್ಠ: 21 ವರ್ಷ
- ಗರಿಷ್ಠ: 32 ವರ್ಷ

ವಯೋಮಿತಿ ಸಡಿಲಿಕೆ :  
- OBC (NCL) ಅಭ್ಯರ್ಥಿಗಳಿಗೆ : 3 ವರ್ಷಗಳ ಸಡಿಲಿಕೆ  
- SC/ST ಅಭ್ಯರ್ಥಿಗಳಿಗೆ : 5 ವರ್ಷಗಳ ಸಡಿಲಿಕೆ  
- PwBD (Gen/EWS) ಅಭ್ಯರ್ಥಿಗಳಿಗೆ: 10 ವರ್ಷಗಳ ಸಡಿಲಿಕೆ  
- PwBD (OBC) ಅಭ್ಯರ್ಥಿಗಳಿಗೆ: 13 ವರ್ಷಗಳ ಸಡಿಲಿಕೆ  
- PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷಗಳ ಸಡಿಲಿಕೆ  

ವೇತನ : ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ. 

ಪ್ರಮುಖ ದಿನಾಂಕಗಳು : 
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02-05-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-05-2025

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.