ನೆಹರು ಯುವಕೇಂದ್ರ ಸಂಘಟನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ನೆಹರು ಯುವಕೇಂದ್ರ ಸಂಘಟನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
13 ಆಗಸ್ಟ್ 2019 Others
ಕಳೆದ ಮೇ 31, 2019 ರಂದು ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿರುವ ನೆಹರು ಯುವಕೇಂದ್ರ ಸಂಘಟನೆಯು ಇದೀಗ ಆನ್ಲೈನ್ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಿದ್ದು, ದೇಶದ ಯುವಜನರ ಅಭಿವೃದ್ಧಿ ದೃಷ್ಟಿಯಿಂದ ಸ್ಥಾಪಿಸಲಾಗಿರುವ ನೆಹರು ಯುವ ಕೇಂದ್ರ ಕರ್ನಾಟಕ ಸೇರಿದಂತೆ ದೇಶಾದ್ಯಂತ 337 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ಮೊದಲು ಆಗಸ್ಟ್ 7, 2019 ಕ್ಕೆ ನಿಗದಿಪಡಿಸಲಾಗಿತ್ತು, ಆದರೆ ವಿವಿಧ ತೊಂದರೆಗಳಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 17 ಆಗಸ್ಟ್ 2019 ರ ವರೆಗೆ ವಿಸ್ತರಿಸಿ ಪ್ರಕಟಣೆ ಹೊರಡಿಸಲಾಗಿದೆ. ಈ ಕೆಳಗೆ ನೀಡಿರುವ ಲಿಂಕ್ ಮೂಲಕ ನೆಹರು ಯುವ ಕೇಂದ್ರ ಸಂಘಟನೆ ಪ್ರಕಟಿಸಿರುವ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಬಹುದು
ಈ ರಕ್ಷಾ ಬಂಧನದಲ್ಲಿ ಉತ್ತಮ ದರ್ಜೆಯ ರಾಖಿಗಳನ್ನು amazon ನಿಂದ ರಿಯಾಯಿತಿ ದರದಲ್ಲಿ ಕೊಂಡುಕೊಳ್ಳಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.