Loading..!

UGC ಯಿಂದ ನಡೆಸಿದ ರಾಷ್ಟ್ರೀಯ ಅರ್ಹತಾ ಪರೀಕ್ಷಾ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ
Published by: Bhagya R K | Date:26 ಜುಲೈ 2023
Image not found

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ(UGC) 2023ರ ಜೂನ್-13 ರಿಂದ 17ರ ವರೆಗೆ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷಾ (NET) ನೇಮಕಾತಿಗೆ ಸಂಬಂಧಿಸಿದ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ.
* ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಸಹಾಯದಿಂದ ಕೀ ಉತ್ತರಗಳನ್ನು ಗಮಸಿಸಬಹುದಾಗಿದೆ.

Comments