ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
05 ಮೇ 2025 Others

ಸುರತ್ಕಲ್ ನಲ್ಲಿರುವ ಕರ್ನಾಟಕ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ(NIT Karnataka) ಖಾಲಿ ಇರುವ Summer Intern ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದೊಂದು ಉತ್ತಮ ಅವಕಾಶವಾಗಿದ್ದು, ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶ.

ಹುದ್ದೆಯ ವಿವರಗಳು :
🔹 ಹುದ್ದೆಯ ಹೆಸರು : Summer Intern
🔹 ಒಟ್ಟು ಹುದ್ದೆಗಳು : 02  
🔹 ಉದ್ಯೋಗ ಸ್ಥಳ : ಸುರತ್ಕಲ್, ಕರ್ನಾಟಕ  

ಅರ್ಹತೆ ಮತ್ತು ಅಗತ್ಯ ಅಂಶಗಳು :
✅ ವಿದ್ಯಾರ್ಹತೆ :
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ BE ಅಥವಾ B.Tech ಪೂರೈಸಿರಬೇಕು.

✅ ವಯೋಮಿತಿ :  
ಅಭ್ಯರ್ಥಿಗಳು ಗರಿಷ್ಠ 25 ವರ್ಷ (ಅಧಿಕೃತ ಅಧಿಸೂಚನೆಯ ಪ್ರಕಾರ)

✅ ಅರ್ಜಿಶುಲ್ಕ :  
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

✅ ವೇತನ ಶ್ರೇಣಿ :  
ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹5,000/- ವೇತನ ನೀಡಲಾಗುವುದು.

✅ ಆಯ್ಕೆ ವಿಧಾನ :
ಅಭ್ಯರ್ಥಿಗಳ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿಸಲ್ಲಿಸುವ ವಿಧಾನ :
📅 ಕೊನೆಯ ದಿನಾಂಕ : 19-05-2025  

ಅರ್ಜಿ ಯಲ್ಲಿ ಈ ಕೆಳಗೆ ನೀಡಿರುವ ಇ-ಮೇಲ್ ವಿಳಾಸದ ಮೂಲಕ ಸಲ್ಲಿಸಬೇಕು.
e-Mail ID, sathyabhama@nitk.edu.in 

ಇದೊಂದು ಅತ್ಯುತ್ತಮ ಅವಕಾಶವಾಗಿದ್ದು, ಯೋಗ್ಯ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಹೆಚ್ಚು ಮಾಹಿತಿ ಮತ್ತು ಇತರೆ ಹುದ್ದೆಗಳಿಗಾಗಿ ನಮ್ಮ ಪ್ಲಾಟ್‌ಫಾರ್ಮ್‌ಗೆ ಭೇಟಿ ನೀಡಿರಿ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.