Loading..!

NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:13 ಫೆಬ್ರುವರಿ 2025
Image not found

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 10 ಮೆಡಿಕಲ್ ಆಫೀಸರ್ ಮತ್ತು ಡೆಪ್ಯುಟಿ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆ ಯಾಗಿರಬೇಕು.


ವಿದ್ಯಾರ್ಹತೆ : ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಸ್ನಾತಕೋತ್ತರ ಪದವಿ, ಎಂಬಿಬಿಎಸ್, ಎಂಡಿ,  ಪೂರ್ಣಗೊಳಿಸಿರಬೇಕು.


ವಯೋಮಿತಿ: ಅಭ್ಯರ್ಥಿಯು ಗರಿಷ್ಠ 36 ವರ್ಷ ವಯಸ್ಸಿನವರಾಗಿರಬೇಕು.


ವಯೋಮಿತಿ ಸಡಿಲಿಕೆ:
SC ಅಭ್ಯರ್ಥಿಗಳು: 05 ವರ್ಷಗಳು
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: 10 ವರ್ಷಗಳು


ಅರ್ಜಿಶುಲ್ಕ:
SC/ST/PwBD/ಮಾಜಿ ಸೈನಿಕರ ಅಭ್ಯರ್ಥಿಗಳಿಗೆ: ₹354/-
ಯುಆರ್/ಒಬಿಸಿ (ಎನ್‌ಸಿಎಲ್)/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ: ₹854/-
ಪಾವತಿ ವಿಧಾನ: ಆನ್‌ಲೈನ್ ಮೂಲಕ


ವೇತನ ಶ್ರೇಣಿ:ಮಾಸಿಕ ₹60,000-2,00,000/- ವೇತನವನ್ನು ನಿಗದಿಪಡಿಸಲಾಗಿದೆ.


ಆಯ್ಕೆ ವಿಧಾನ:ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ,  ಸ್ಕ್ರೀನಿಂಗ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಜಿಸಲ್ಲಿಸುವ ಕ್ರಮಗಳು:
- ಅಧಿಕೃತ ವೆಬ್‌ಸೈಟ್ https://www.nlcindia.in/website/en/ ಗೆ ಭೇಟಿ ನೀಡಿ
- ನೀವು ಅರ್ಜಿ ಸಲ್ಲಿಸಲಿರುವ ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ವೈದ್ಯಕೀಯ ಅಧಿಕಾರಿ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
- ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- 20-03-2025 ರೊಳಗೆ ಅರ್ಜಿ ಸಲ್ಲಿಸಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.


ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-02-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-03-2025
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 20-03-2025
ಹುದ್ದೆಯ ಸ್ಥಳ: ಅಖಿಲ ಭಾರತ

Comments