Loading..!

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಪದವಿ/ಸ್ನಾತಕೋತ್ತರ ಪದವಿ/ವೃತ್ತಿಪರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿoದ ಅರ್ಜಿ ಆಹ್ವಾನ
| Date:16 ನವೆಂಬರ್ 2019
Image not found
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಪದವಿ/ಸ್ನಾತಕೋತ್ತರ ಪದವಿ/ವೃತ್ತಿಪರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿoದ ಅರ್ಜಿ ಆಹ್ವಾನ

2019 ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ/ವೃತ್ತಿಪರ ಪದವಿ ಪೂರ್ಣಗೊಳಿಸಿ ಪರೀಕ್ಷೆಯಲ್ಲಿ ಸರಾಸರಿ 70% & ಅದಕ್ಕಿಂತಲೂ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2A, 3A & 3B ವಿದ್ಯಾರ್ಥಿಗಳಿಂದ "ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ"ಕ್ಕಾಗಿ Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ.!!

ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ:
30-11-2019

ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪಾಕಟಣೆಯನ್ನು ಓದಬಹುದಾಗಿದೆ
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments