ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಪದವಿ/ಸ್ನಾತಕೋತ್ತರ ಪದವಿ/ವೃತ್ತಿಪರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿoದ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಪದವಿ/ಸ್ನಾತಕೋತ್ತರ ಪದವಿ/ವೃತ್ತಿಪರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿoದ ಅರ್ಜಿ ಆಹ್ವಾನ
16 ನವೆಂಬರ್ 2019 Backward Classes welfare/Minority Department
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಪದವಿ/ಸ್ನಾತಕೋತ್ತರ ಪದವಿ/ವೃತ್ತಿಪರ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿoದ ಅರ್ಜಿ ಆಹ್ವಾನ 2019 ನೇ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ/ವೃತ್ತಿಪರ ಪದವಿ ಪೂರ್ಣಗೊಳಿಸಿ ಪರೀಕ್ಷೆಯಲ್ಲಿ ಸರಾಸರಿ 70% & ಅದಕ್ಕಿಂತಲೂ ಹೆಚ್ಚು ಅಂಕ ಗಳಿಸಿದ ಹಿಂದುಳಿದ ವರ್ಗಗಳಾದ ಪ್ರವರ್ಗ-1, 2A, 3A & 3B ವಿದ್ಯಾರ್ಥಿಗಳಿಂದ "ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ"ಕ್ಕಾಗಿ Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ.!! ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 30-11-2019 ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪಾಕಟಣೆಯನ್ನು ಓದಬಹುದಾಗಿದೆ
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.