2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಪರೀಕ್ಷಾ ಪೂರ್ವ ತರಬೇತಿ ಪರೀಕ್ಷೆಯ ಫಲಿತಾಂಶ ಪ್ರಕಟ

2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಪರೀಕ್ಷಾ ಪೂರ್ವ ತರಬೇತಿ ಪರೀಕ್ಷೆಯ ಫಲಿತಾಂಶ ಪ್ರಕಟ
20 ಅಕ್ಟೋಬರ್ 2019 Backward Classes welfare/Minority Department
ಕರ್ನಾಟಕ ರಾಜ್ಯ ಸರಕಾರದ ಅಧೀನದಲ್ಲಿ ಬರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2019-20 ನೇ ಸಾಲಿಗೆ ಕೆಎಎಸ್, ಐಎಎಸ್, ಬ್ಯಾಂಕಿಂಗ್ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿಗೆ ಉಚಿತ ತರಬೇತಿ ನೀಡಲು ನಡೆಸುವ ಸಾಮಾನ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಈ ಪರೀಕ್ಷೆಯನ್ನು ದಿನಾಂಕ ಕಳೆದ ಸೆಪ್ಟೆಂಬರ್ ತಿಂಗಳ ಎಂಟನೇ ತಾರೀಖಿನಂದು ನಡೆಸಲಾಗಿದ್ದು, ಈ ತರಬೇತಿಗೆ ಪರೀಕ್ಷೆ ಬರೆದ ಅಭ್ಯರ್ಥಿಗಳ ಫಲಿತಾಂಶವನ್ನು ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವಿಕ್ಷಿಸಬಹುದಾಗಿದೆ.
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.