ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ UPSC/ KAS/ SSC/ BANKING ಪರೀಕ್ಷೆಗಳ ಉಚಿತ ತರಬೇತಿಗಾಗಿ ನಡೆಸಲಾದ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
13 ಸೆಪ್ಟೆಂಬರ್ 2019
Backward Classes welfare/Minority Department
ಕರ್ನಾಟಕ ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ IAS/ KAS/ SSC/ Banking ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಉಚಿತ ತರಬೇತಿ ನೀಡುತ್ತಿದ್ದು, ಈ ತರಬೇತಿಗೆ ಪ್ರತಿ ವರ್ಷ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ತರಬೇತಿಗೆ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು ಹಾಗೂ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 08-09-2019 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದೆ. ಪ್ರಸ್ತುತ ಈ ಪರೀಕ್ಷೆಯಾ ಕೀ ಉತ್ತರಗಳನ್ನು ಇಲಾಖೆಯು ಪ್ರಕಟಿಸಿದ್ದು, ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಕೀ ಉತ್ತರಗಳೊಂದಿಗೆ ತಾಳೆ ನೋಡಬಹುದಾಗಿದೆ, ಇಲಾಖೆಯು ಪ್ರಕಟಿಸಿದ ಕೀ ಉತ್ತರಗಳಲ್ಲಿ ಏನಾದರು ಆಕ್ಷೇಪಣೆ ಇದ್ದಲ್ಲಿ ದಿನಾಂಕ 16 ಸೆಪ್ಟೆಂಬರ್ 2019 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಅಕ್ಸೆಪನೆ ಸಲ್ಲಿಸಲು ಅವಕಾಶ ನೀಡಲಾಗಿದೆ.
Nagaraj Kattimani
31 ಮಾರ್ಚ್ 2020, 06:06 ಅಪರಾಹ್ನVery useful