Backward Classes welfare/Minority Department 10 ಜುಲೈ 2019 7 years ago

ರಾಜ್ಯದ SSLC ಮತ್ತು PUC ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ರಾಜ್ಯದ SSLC ಮತ್ತು PUC ವಿದ್ಯಾರ್ಥಿಗಳ ಶಿಷ್ಯವೇತನಕ್ಕೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ
2019 ಮಾರ್ಚ್/ಎಪ್ರಿಲ್ ನಲ್ಲಿ ನಡೆದ ಎಸೆಸೆಲ್ಸಿ(SSLC) ಹಾಗೂ ಪಿಯುಸಿ(PUC) ವಾರ್ಷಿಕ ಪರೀಕ್ಷೆಯಲ್ಲಿ 90% ಮತ್ತು ಅದಕ್ಕಿಂತಲೂ ಹೆಚ್ಚು ಅಂಕಗಳಿಸಿದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ವಿದ್ಯಾರ್ಥಿಗಳಿಂದ "ಡಿ.ದೇವರಾಜ್ ಅರಸು ಪ್ರತಿಭಾ ಪುರಸ್ಕಾರ" ಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/07/2019 ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಬೇಟಿ ನೀಡಬಹುದು
Official Notifications & Links
to download instruction for students
Official notification attachment
to download official announcement
Additional notification attachment
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments