2019-20 ನೇ ಶೈಕ್ಷಣಿಕ ಸಾಲಿನಲ್ಲಿ ಅಭ್ಯಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಕೊಡ ಮಾಡುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಮೆಟ್ರಿಕ್ ನಂತರ ಕೋರ್ಸುಗಳಾದ ಪಿ ಯು ಸಿ, ಪದವಿ, ಸ್ನಾತಕೋತ್ತರ ಪದವಿ ಹಾಗು ಇತರೆ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ(SC/ST) ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಪಡೆಯಲು ಅರ್ಹರಾಗಿದ್ದು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಕಂಡ ದಾಖಲಾತಿಗಳ ಅವಕಶ್ಯತೆ ಇದೆ :
* ಆಧಾರ್ ಕಾರ್ಡ್ & ಪೋಷಕರ ಆಧಾರ ಕಾರ್ಡ್
* Income Caste ಸರ್ಟಿಫಿಕೇಟ್
* ನಿಮ್ಮ ಕಾಲೇಜು ಮತ್ತು ಕೋರ್ಸ್ ಗೆ ಸಂಬಂದಿಸಿದ ಎಲ್ಲಾ ದಾಖಲಾತಿಗಳು

Comments