Backward Classes welfare/Minority Department 16 ಮೇ 2018 7 years ago

ರಾಜ್ಯದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸರ್ಕಾರದಿಂದ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ

ರಾಜ್ಯದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸರ್ಕಾರದಿಂದ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ
2018-19 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ರಾಜ್ಯದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು UPSC / KAS / banking / group-c ಮತ್ತು SSC ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-05-2018. ಹೆಚ್ಚಿನ ವಿವರಗಳಿಗಾಗಿ ಮತ್ತು Online ಮೂಲಕ ಅರ್ಜಿಸಲ್ಲಿಸಲು ಕೆಳಗೆ ನೀಡಿರುವ ಜಾಲತಾಣಕ್ಕೆ ಭೇಟಿ ನೀಡಿ.
Official Notifications & Links
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.