ಕರ್ನಾಟಕ ರಾಜ್ಯ ಪೊಲೀಸ್ ಕಾನ್ ಸ್ಟೆಬಲ್(KSISF)(ಪುರುಷ ಮತ್ತು ಮಹಿಳೆ) 395 ಹುದ್ದೆಗಳ ಮತ್ತು (KSRP & IRB) 849 ಹುದ್ದೆಗಳ ಲಿಖಿತ ಪರೀಕ್ಷೆಯ ಕೀ ಉತ್ತರಗಳು ಪ್ರಕಟವಾಗಿದೆ

ಕರ್ನಾಟಕ ರಾಜ್ಯ ಪೊಲೀಸ್ ಕಾನ್ ಸ್ಟೆಬಲ್(KSISF)(ಪುರುಷ ಮತ್ತು ಮಹಿಳೆ) 395 ಹುದ್ದೆಗಳ ಮತ್ತು (KSRP & IRB) 849 ಹುದ್ದೆಗಳ ಲಿಖಿತ ಪರೀಕ್ಷೆಯ ಕೀ ಉತ್ತರಗಳು ಪ್ರಕಟವಾಗಿದೆ
19 ಡಿಸೆಂಬರ್ 2018 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಕಾನ್ ಸ್ಟೆಬಲ್(KSISF)(ಪುರುಷ ಮತ್ತು ಮಹಿಳೆ) 395 ಹುದ್ದೆಗಳಿಗೆ ಮತ್ತು ವಿಶೇಷ ರಿಸರ್ವ್ ಪೊಲೀಸ್ ಕಾನ್ ಸ್ಟೆಬಲ್ ನ 849 ಹುದ್ದೆಗಳಿಗೆ ಇದೆ ವರ್ಷದ ಜೂನ್ ತಿಂಗಳಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆಯನ್ನು ವಿವಿಧ ಕೇಂದ್ರಗಲ್ಲಿ ನಡೆಸಲಾಗಿತ್ತು. ದೈಹಿಕ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರಸ್ತುತ ಪರೀಕ್ಷೆಯನ್ನು ದಿನಾಂಕ 09-12-2018 ರಂದು ಲಿಖಿತ ಪರೀಕ್ಷೆ ನಡೆದಿತ್ತು ಪ್ರಸ್ತುತ ಈ ಹುದ್ದೆಗಳಿಗೆ ನಡೆದ ಪರೀಕ್ಷೆಯ ಕೀ ಉತ್ತರಗಳನ್ನು ರಾಜ್ಯ ಪೊಲೀಸ್ ಇಲಾಖೆಯು ಪ್ರಕಟಿಸಿದೆ ಕೀ ಉತ್ತರಗಳಿಗಾಗಿ ಈ ಕೆಳಗೆ ನೀಡಿದ ಲಿಂಕ್ ಮೇಲೆ ಕ್ಲಿಕ್ ಮಾಡಿ
Useful Links
to download key answers for KSISF all series
Official notification attachment
to download key answers for KSRP & IRB all series
Additional notification attachment
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.