Department of Women and Child Development 02 ಜನವರಿ 2019 7 years ago

KPSC ಯಿಂದ ಅಧಿಸೂಚನೆ ಹೊರಡಿಸಲಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಗ್ರೇಡ್ -1 ಅಧೀಕ್ಷಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.

KPSC ಯಿಂದ ಅಧಿಸೂಚನೆ ಹೊರಡಿಸಲಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಗ್ರೇಡ್ -1 ಅಧೀಕ್ಷಕರ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.
ಅಧಿಸೂಚನೆ ದಿನಾಂಕ: 17/12/16, ತಿದ್ದುಪಡಿ ಅಧಿಸೂಚನೆ ದಿನಾಂಕ: -21/01/2017 ಮತ್ತು 22 / 02/2017 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಗ್ರೇಡ್ -1 ಅಧೀಕ್ಷಕರ ಹುದ್ದೆಗಳ(75 ಆರ್ಪಿಸಿ + 3 ಇನ್ಸರ್ವೀಸ್) ನೇಮಕಾತಿಗಾಗಿ KPSC ಯಿಂದ ಅಧಿಸೂಚನೆ ಹೊರಡಿಸಲಾಗಿತ್ತು, ಪ್ರಸ್ತುತ ಈ ಹುದ್ದೆಗಳ ಲಿಖಿತ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಪೂರೈಸಿದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ದ ಪಟ್ಟಿ ಯನ್ನು KPSC ಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ, ಅಭ್ಯರ್ಥಿಗಳಿಗೆ ಏನಾದರು ಆಕ್ಷೇಪಣೆಗಳಿದ್ದರೆ ಪ್ರಕಟಣೆ ಹೊರಡಿಸಿದ 7 ದಿನಗಳೊಳಗಾಗಿ KPSC ಕಚೇರಿಗೆ ಸಲ್ಲಿಸಬಹುದು. ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪಡೆಯಬಹುದು.
Official Notifications & Links
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.