ಕರ್ನಾಟಕದಲ್ಲಿನ PSI ಹುದ್ದೆಗಳ ನಿರೀಕ್ಷೆಯಲ್ಲಿದ್ದ ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಇದೀಗ ಸಿಹಿಸುದ್ದಿ ಬಂದಿದ್ದು, ಕರ್ನಾಟಕ ಸರ್ಕಾರದ ಗೃಹ ಇಲಾಖೆಯು ಇದೀಗ ಪಿಎಸ್‌ಐ ಮತ್ತು ಕಾನ್ಸ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಅನುಮೋದನೆಯನ್ನು ನೀಡಿದೆ. ಕರ್ನಾಟಕ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ 4115 ಎಪಿಸಿ(ಸಿಎರ್/ಡಿಎಆರ್), ಎಸ್ಆರ್ ಪಿಸಿ(ಕೆಎಸ್‌ಆರ್‌ಪಿ), ಡಿಎಸ್‌ಐ ಮತ್ತು ಪಿಎಸ್ಐ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ.
ಹುದ್ದೆಯ ವಿವರಗಳು :
- ಎಪಿಸಿ(ಸಿಎರ್/ಡಿಎಆರ್) : 2000
- ಎಸ್ಆರ್ ಪಿಸಿ(ಕೆಎಸ್‌ಆರ್‌ಪಿ) : 1500
- ಪಿಎಸ್‌ಐ : 600
- ಡಿಎಸ್‌ಐ : 15
ವಿದ್ಯಾರ್ಹತೆ :
ಕರ್ನಾಟಕ ಪೋಲಿಸ್ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ, ಪದವಿಯನ್ನು ಪೂರ್ಣಗೊಳಿಸಿರಬೇಕು
ಆಯ್ಕೆ ವಿಧಾನ :
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ಕ್ರಮಗಳು :
- ಅಧಿಕೃತ ವೆಬ್‌ಸೈಟ್https://ksp.karnataka.gov.in/english ಗೆ ಭೇಟಿ ನೀಡಿ.
- ನೀವು ಅರ್ಜಿ ಸಲ್ಲಿಸಲಿರುವ ಕರ್ನಾಟಕ ಪೋಲಿಸ್ ಇಲಾಖೆ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.
- ಅಧಿಸೂಚನೆ ಲಿಂಕ್‌ನಿಂದ ಪಿಎಸ್‌ಐ ಮತ್ತು ಕಾನ್ಸ್‌ಸ್ಟೇಬಲ್ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
- ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ. ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಕೊನೆಯ ದಿನಾಂಕದ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು ಅರ್ಜಿ ನಮೂನೆಯ ಸಂಖ್ಯೆ/ಸ್ವೀಕಾರ ಸಂಖ್ಯೆಯನ್ನು ಸುರಕ್ಷಿತವಾಗಿಡಿ.
ಅರ್ಜಿ ಸಲ್ಲಿಸುವ ವಿಧಾನ :
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಪೋಲಿಸ್ ಇಲಾಖೆ ನೇಮಕಾತಿ ಅಧಿಕೃತ ವೆಬ್‌ಸೈಟ್ https://ksp.karnataka.gov.in/english ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
- ಅಭ್ಯರ್ಥಿಗಳು ಈಗಿನಿಂದಲ್ಲೇ ಉತ್ತಮ ತಯಾರಿಯನ್ನು ಆರಂಭಿಸಿ ಯಶಸ್ವಿಯಾಗಿ
To Download Official Announcement
PSI recruitment 2025
PC recruitment 2025
Police Sub-Inspector jobs 2025
Police Constable vacancy 2025
PSI PC notification update 2025
When will the PSI and PC notification be released?
How to apply for PSI and PC recruitment 2025
PSI PC recruitment syllabus and exam pattern
Latest police job vacancies in India
Upcoming PSI and PC vacancies 2025
Comments