Karnataka State Police 18 ಜನವರಿ 2019 7 years ago

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಹುದ್ದೆಗಳ ಸಂಖ್ಯೆ ಹೆಚ್ಚಳ ಮಾಡಿರುವ ಕುರಿತು

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಹುದ್ದೆಗಳ ಸಂಖ್ಯೆ ಹೆಚ್ಚಳ ಮಾಡಿರುವ ಕುರಿತು
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಕಳೆದ ಜೂನ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು ಮತ್ತು ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಮತ್ತು ಸಹಿಷ್ಟುತೆ ಪರೀಕ್ಷೆಯನ್ನು ನಡೆಸಿದೆ ಲಿಖಿತ ಪರೀಕ್ಷೆಯನ್ನು ಜನೆವರಿ ತಿಂಗಳ 13 ನೇ ತಾರೀಕಿನಂದು(ಭಾನುವಾರ) ನಡೆಸಲಾಗಿತ್ತು, ಈ ಮೊದಲು ನೇಮಕಾತಿ ಮಾಡಲಾಗುವ ಹುದ್ದೆಗಳ ಒಟ್ಟು ಸಂಖ್ಯೆ 190 ಆಗಿತ್ತು ಪ್ರಸ್ತುತ ಈ ಅಧಿಸೂಚನೆಗೆ ಹೆಚ್ಚುವರಿ ಹುದ್ದೆಗಳನ್ನು ಸೇರಿಸಿ ಒಟ್ಟು 236 ಹುದ್ದೆಗಳಿಗೆ ಈ ಪ್ರಕ್ರಿಯೆ ನಡೆಯಲಿದೆ ಈ ಕುರಿತ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿದ ಇಲಾಖಾ ಅಧಿಸೂಚನೆ ಡೌನ್ಲೋಡ ಮಾಡಿಕೊಳ್ಳಿ ಲಿಂಕ್ ಮೇಲೆ ಕ್ಲಿಕ್ ಮಾಡಿ
Official Notifications & Links
click here to download official announcement
Official notification attachment
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.