Karnataka State Police 18 ಜೂನ್ 2019 7 years ago

ಕರ್ನಾಟಕ ರಾಜ್ಯ ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ರಾಜ್ಯ ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪತ್ರ ಪ್ರಕಟ
ಕರ್ನಾಟಕ ರಾಜ್ಯ ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪತ್ರ ಪ್ರಕಟ ಕಳೆದ ವರ್ಷದ(2018) ಮೇ 28 ನೇ ತಾರೀಕಿನಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 190 ನಾಗರಿಕ ಪೊಲೀಸ್ ಸಬ್ ಇನ್ಸ್ಪೆಕ್ಟರ್(civil sub-inspector) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು, ಮತ್ತು ವಿವಿಧ ಹಂತಗಳಲ್ಲಿ ಈ ಹುದ್ದೆಗೆ ದೈಹಿಕ ಪರೀಕ್ಷೆ ನಡೆಸಿ, 13-01-2019 ರಂದು ಲಿಖಿತ ಪರೀಕ್ಷೆಯನ್ನು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಲಾಗಿತ್ತು. ಪ್ರಸ್ತುತ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರಾಜ್ಯ ಪೊಲೀಸ್ ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ ಮತ್ತು ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆಗಾಗಿ ಪ್ರವೇಶ ಪತ್ರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಸೂಚನೆ: ಕೇವಲ ಬೆಂಗಳೂರು ನಗರ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ವಿಭಾಗದ ಅಭ್ಯರ್ಥಿಗಳಿಗೆ ಮಾತ್ರ ಪ್ರಸ್ತುತ ವೈಧ್ಯಕೀಯ ಪರೀಕ್ಷೆಯ ಕರೆ ಪತ್ರಗಳನ್ನು ಪ್ರಕಟಿಸಲಾಗಿದೆ.
Official Notifications & Links
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.