ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸ್ಪೆಷಲ್ ರಿಸರ್ವ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಅಂತಿಮ ಕೀ ಉತ್ತರ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸ್ಪೆಷಲ್ ರಿಸರ್ವ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಅಂತಿಮ ಕೀ ಉತ್ತರ ಪ್ರಕಟ
Published by Sanju Shirol
12 ಫೆಬ್ರವರಿ 2021 Karnataka State Police
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 20-12-2020 ರಂದು ನಡೆದ ಸ್ಪೆಷಲ್ ರಿಸರ್ವ್ ಸಬ್ ಇನ್ಸ್ಪೆಕ್ಟರ್ (KSRP/KSISF) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಅಂತಿಮ ಕೀ ಉತ್ತರಗಳು (Final Key Answers) ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.
* ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್'ಗೆ ಭೇಟಿ ನೀಡಿ ವೀಕ್ಷಿಸಬಹುದು.
Discussion & Comments (1)

Have a query or feedback about this update?

S
Shashank Kamble
15 ಫೆಬ್ರವರಿ 2021, 06:52 ಅಪರಾಹ್ನ

2016 CAR DAR PSI SELECTION LIST BIDRI @MYSORE

Stay Updated with KPSC Vaani

Get instant notifications for exam alerts, question papers, syllabus, and results directly on your phone.