Karnataka Examination Authority 24 ಮಾರ್ಚ್ 2019 7 years ago

Karnataka Examination Authority(KEA) ಯಿಂದ PU ಉಪನ್ಯಾಸಕರ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಪ್ರಕಟ

Karnataka Examination Authority(KEA) ಯಿಂದ PU ಉಪನ್ಯಾಸಕರ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಪ್ರಕಟ
ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳ ಭರ್ತಿಗೆ 2018 ರ ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು, ಮತ್ತು ಕೀ ಉತ್ತರಗಳನ್ನು ಈ ಮುಂಚೆಯೇ ಪ್ರಕಟಿಸಲಾಗಿತ್ತು. ಪ್ರಸ್ತುತ ಈ ನೇಮಕಾತಿಯ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(Karnataka Examination Authority) ತನ್ನ ಜಾಲತಾಣದಲ್ಲಿ ಅಧಿಕೃತವಾಗಿ ಪ್ರಕಟಿಸಿದ್ದು ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಂತಿಮ ಕೀ ಉತ್ತರಗಳನ್ನು ನೋಡಬಹುದು
Official Notifications & Links
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.