ಲೋಕೋಪಯೋಗಿ ಇಲಾಖೆಯಲ್ಲಿನ ಕಿರಿಯ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿ ಹಾಗೂ ಕಟ್ ಆಫ್ ಅಂಕ ಪಟ್ಟಿಯನ್ನು ಪ್ರಕಟಿಸಲಾಗಿದೆ

ಲೋಕೋಪಯೋಗಿ ಇಲಾಖೆಯಲ್ಲಿನ ಕಿರಿಯ ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿ ಹಾಗೂ ಕಟ್ ಆಫ್ ಅಂಕ ಪಟ್ಟಿಯನ್ನು ಪ್ರಕಟಿಸಲಾಗಿದೆ
Published by Tajabi Pathan
11 ಫೆಬ್ರವರಿ 2023 Others

27/10/2021 ರ ಅನ್ವಯ ಅಧಿಸೂಚಿಸಲಾದ ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್ 'ಸಿ' ವೃಂದದ ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇರ ನೇಮಕಾತಿ ಹಾಗೂ ಆಯ್ಕೆ) ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಪಾಲಿಸಬೇಕಾದ ವಿಧಾನಗಳನ್ವಯ ಕ್ರಮವಹಿಸಿ ಪ್ರಸ್ತುತ ಈ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ದಪಡಿಸಿ ಪ್ರಕಟಿಸಲಾಗಿದೆ.

ಲೋಕೋಪಯೋಗಿ ಇಲಾಖೆಯಲ್ಲಿನ (PWD) ಕಿರಿಯ ಅಭಿಯಂತರರು/ Junior  Engineer (Civil)  ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು (Final Select List) ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ನೋಡಬಹುದಾಗಿದೆ. ಹಾಗೂ 
ಲೋಕೋಪಯೋಗಿ (PWD) ಇಲಾಖೆಯಲ್ಲಿನ ಕಿರಿಯ ಅಭಿಯಂತರರು/ Junior  Engineer (Civil) ಹುದ್ದೆಗಳ ನೇಮಕಾತಿಯ ಕಟ್ ಆಫ್ ಅಂಕ ಪಟ್ಟಿ (Cut-off List) ಕೂಡ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಕಟ್ ಆಫ್ ಅಂಕಗಳನ್ನು ನೋಡಿಕೊಳ್ಳಲು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.