ರಾಯಚೂರು ಉದ್ಯೋಗ ವಿನಿಮಯ ಕಚೇರಿ ಮತ್ತು ಬೆಂಗಳೂರಿನ swiggy ಕಂಪನಿ ನಿಯಮಿತ ಸಂಯುಕ್ತ ಆಶ್ರಯದಲ್ಲಿ ನಿರುದ್ಯೋಗಿ ಯುವಕರ ನೇಮಕಕ್ಕಾಗಿ ನೇರ ಸಂದರ್ಶನ

ರಾಯಚೂರು ಉದ್ಯೋಗ ವಿನಿಮಯ ಕಚೇರಿ ಮತ್ತು ಬೆಂಗಳೂರಿನ swiggy ಕಂಪನಿ ನಿಯಮಿತ ಸಂಯುಕ್ತ ಆಶ್ರಯದಲ್ಲಿ ನಿರುದ್ಯೋಗಿ ಯುವಕರ ನೇಮಕಕ್ಕಾಗಿ ನೇರ ಸಂದರ್ಶನ
18 ಡಿಸೆಂಬರ್ 2019 Others
ರಾಯಚೂರು ಉದ್ಯೋಗ ವಿನಿಮಯ ಕಚೇರಿ ಮತ್ತು ಬೆಂಗಳೂರಿನ swiggy ಕಂಪನಿ ನಿಯಮಿತ ಸಂಯುಕ್ತ ಆಶ್ರಯದಲ್ಲಿ ನೇರ ಸಂದರ್ಶನದ ಮೂಲಕ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲು ನಿರುದ್ಯೋಗಿ ಯುವಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ದಿನಾಂಕ ಡಿಸೆಂಬರ್ 21 ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ದಿನಾಂಕ ಡಿಸೆಂಬರ್ 21 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 03:30 ರವರೆಗೆ ಡೆಲಿವರಿ ಎಕ್ಸಿಕೂಟಿವ್ ಹುದ್ದೆಗಳಿಗಾಗಿ ರಾಯಚೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಕನಿಷ್ಠ ಎಂಟನೇ ತರಗತಿ ಉತ್ತೀರ್ಣರಾದ ಹಾಗೂ 18 ರಿಂದ 45 ವಯೋಮಿತಿಯೊಳಗಿನ ಅಭ್ಯರ್ಥಿಗಳು ಮಾತ್ರ ಭಾಗವಹಿಸಲು ಅವಕಾಶವಿದೆ. ಆಸಕ್ತ ಯುವಕ ಅಭ್ಯರ್ಥಿಗಳು ಆಧಾರ್ ಕಾರ್ಡ್. ದ್ವಿಚಕ್ರ ವಾಹನ ಚಾಲನಾ ಪತ್ರ, ಬ್ಯಾಂಕ್ ಪಾಸ್ book, ಇತ್ತೀಚಿನ ಭಾವಚಿತ್ರ, ಸ್ವವಿವರ(Bio-Data) ಮತ್ತು ವಿದ್ಯಾರ್ಹತೆಯ ಎಲ್ಲ ಮೂಲ ದಾಖಲಾತಿಗಳೊಂದಿಗೆ ಸಂದರ್ಶನ ಪ್ರಕ್ರಿಯೆಗೆ ಹಾಜರಾಗಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದು -9916232383 -8050472619 -9113296691 -9008292069
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.