Indian Railway 20 ಮಾರ್ಚ್ 2018 7 years ago

ಮತ್ತೊಮ್ಮೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ..

ಮತ್ತೊಮ್ಮೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ..
ನವದೆಹಲಿ : ಕೆಲ ದಿನಗಳ ಹಿಂದಷ್ಟೆ 90 ಸಾವಿರ ಹುದ್ದೆಗಳಿಗೆ ನೇಮಕಾತಿ ಆದೇಶ ಹೊರಡಿಸಿದ್ದ ಭಾರತೀಯ ರೈಲ್ವೆ ಇಲಾಖೆ ಇದೀಗ ಮತ್ತೊಂದು ಭರ್ಜರಿ ನೇಮಕಾತಿಗೆ ಆದೇಶ ಹೊರಡಿಸಿದೆ. ಇದೀಗ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಮತ್ತೆ 9500 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಟ್ವೀಟ್ ಮಾಡಿ ಆರ್ಪಿಎಫ್ ಕ್ಯಾಟಗರಿ ಅಡಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಇದರಲ್ಲಿ ಶೇ.50ರಷ್ಟು ಮಹಿಳಾ ಮೀಸಲಾತಿ ಇರಲಿದೆ ಎಂದೂ ಕೂಡ ತಿಳಿಸಿದ್ದಾರೆ .
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.