ಭಾರತೀಯ ರಿಸರ್ವ್ ಬ್ಯಾಂಕ್ ( RBI ) ನಲ್ಲಿನ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ

ಭಾರತೀಯ ರಿಸರ್ವ್ ಬ್ಯಾಂಕ್ ( RBI ) ನಲ್ಲಿನ ಅಸಿಸ್ಟಂಟ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ  ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ
Published by Yallamma G
09 ನವೆಂಬರ್ 2023 Others

ಭಾರತೀಯ ರಿಸರ್ವ್ ಬ್ಯಾಂಕ್ ( RBI ) ನಲ್ಲಿನ 450 Assistant ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2023 ನವೆಂಬರ್ 18 & 19 ರಂದು ನಡೆಯಲಿರುವ Online Preliminary Exam Call Letter ನ್ನು ಡೌನ್ಲೋಡ್ ಮಾಡಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಪರೀಕ್ಷಾ ಪತ್ರವನ್ನೂ ಡೌನ್ಲೋಡ್ ಮಾಡಿಕೊಳ್ಳಬಹುದು.
- ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಭ್ಯರ್ಥಿಗಳು ಕರೆ ಪಾತ್ರವನ್ನು ಡೌನ್ ಲೋಡ್ ಮಾಡೊಕೊಳ್ಳಬಹುದಾಗಿದೆ. 

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.