Loading..!

RDWS ಯಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ
Published by: Bhagya R K | Date:4 ಜುಲೈ 2023
Image not found

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರು (Assistant Executive Engineer Grade-1) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ 16 ಜೂನ್ 2023 ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 & 2ರ ಪ್ರಶ್ನೆಪತ್ರಿಕೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಬಿಡುಗಡೆ ಮಾಡಿದೆ.

Comments

User ಜೂನ್ 22, 2023, 9:46 ಪೂರ್ವಾಹ್ನ