Add KPSC Vaani to your Home Screen. In Safari, tap Share, then Add to Home Screen.

RDWS ಯಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ

RDWS ಯಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರು ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ
Published by Bhagya R K
19 ಜೂನ್ 2023 Others

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರು (Assistant Executive Engineer Grade-1) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ 16 ಜೂನ್ 2023 ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 & 2ರ ಪ್ರಶ್ನೆಪತ್ರಿಕೆಯ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಬಿಡುಗಡೆ ಮಾಡಿದೆ.

Discussion & Comments (1)

Have a query or feedback about this update?

U
User
22 ಜೂನ್ 2023, 09:46 ಪೂರ್ವಾಹ್ನ

Pavan kouta

Stay Updated with KPSC Vaani

Get instant notifications for exam alerts, question papers, syllabus, and results directly on your phone.