RDWS ಇಲಾಖೆಗಳಿಂದ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಅಧಿಕೃತ ಕೀ ಉತ್ತರಗಳು ಇದೀಗ ಪ್ರಕಟ

RDWS ಇಲಾಖೆಗಳಿಂದ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಅಧಿಕೃತ ಕೀ ಉತ್ತರಗಳು ಇದೀಗ ಪ್ರಕಟ
Published by Bhagya R K
05 ಜುಲೈ 2023 Others

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯು 2 ಜುಲೈ 2023 ರಂದು ನಡೆಸಿದ ಸಹಾಯಕ ಕಾರ್ಯಪಾಲಕ ಅಭಿಯಂತಕರು (Assistant Executive Engineer Grade-1) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಪತ್ರಿಕೆ-1 & 2ರ ಪ್ರಶ್ನೆಪತ್ರಿಕೆಗೆ ಸಂಬಂದಿಸಿದ ತಾತ್ಕಾಲಿಕ & ಅಧಿಕೃತ ಸರಿ ಉತ್ತರಗಳನ್ನು ಇಲಾಖೆಯು ಪ್ರಕಟಿಸಿದೆ. 
* ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಕೀ ಉತ್ತರಗಳನ್ನು ಗಮನಿಸಬಹುದಾಗಿದೆ.

Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.