Loading..!

RDWS ಇಲಾಖೆಗಳಿಂದ ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟ
Published by: Yallamma G | Date:10 ಜುಲೈ 2023
Image not found

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆಯು 16 ಜೂನ್ 2023 ರಂದು ನಡೆಸಿದ ಸಹಾಯಕ ಕಾರ್ಯಪಾಲಕ ಅಭಿಯಂತಕರು (Assistant Executive Engineer Grade-1) ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಸಾಮಾನ್ಯ ಪತ್ರಿಕೆ & ನಿರ್ದಿಷ್ಠ ಪ್ರಶ್ನೆಪತ್ರಿಕೆಗೆ ಸಂಬಂಧಿಸಿದಂತೆ ಇಲಾಖೆಯು 17/06/2023 ರಂದು ಕೀ ಉತ್ತರಗಳನ್ನು ಪ್ರಕಟಿಸಿತ್ತು, ಇದೀಗ ಇಲಾಖೆಯು ಪರಿಷ್ಕೃತ ಸರಿ ಉತ್ತರಗಳನ್ನು (Revised Key Answers) ಇದೀಗ ಪ್ರಕಟಿಸಿದೆ. ಕೀ-ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಸಲ್ಲಿಸುವ ಯಾವುದೇ ಮನವಿ/ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.


* ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಪರಿಷ್ಕೃತ ಕೀ ಉತ್ತರಗಳನ್ನು ಗಮನಿಸಬಹುದಾಗಿದೆ.

Comments