Loading..!

KPSCಯ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ ಸಹಾಯಕರ ಕಾರ್ಯಪಾಲಕ ಅಭಿಯಂತರ ಪರೀಕ್ಷೆಗಳ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ
Published by: Bhagya R K | Date:24 ಜೂನ್ 2023
Image not found

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿ 03-09- 2022 ರಂದು ಅದಿಸೂಚಿರುವ ಸಹಾಯಕ ಕಾರ್ಯಪಾಲಕ ಅಭಿಯಂತರರು (ಗ್ರೇಡ್ - 1) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2023 ಜುಲೈ 1 & 2 ರಂದು ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿ & ಕೇಂದ್ರಗಳಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ(KPSC) ಮುಖಾಂತರ ಪ್ರವೇಶ ಪತ್ರಗಳನ್ನು ದಿನಾಂಕ 23-06-2023 ರಿಂದ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

Comments

Kiran Kumar ಜೂನ್ 25, 2023, 3:04 ಅಪರಾಹ್ನ
Kiran Kumar ಜೂನ್ 25, 2023, 3:04 ಅಪರಾಹ್ನ
User ಜೂನ್ 26, 2023, 9:33 ಅಪರಾಹ್ನ