ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿ 03-09- 2022 ರಂದು ಅದಿಸೂಚಿರುವ ಸಹಾಯಕ ಕಾರ್ಯಪಾಲಕ ಅಭಿಯಂತರರು (ಗ್ರೇಡ್ - 1) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2023 ಜುಲೈ 1 & 2 ರಂದು ಬೆಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿ & ಕೇಂದ್ರಗಳಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ(KPSC) ಮುಖಾಂತರ ಪ್ರವೇಶ ಪತ್ರಗಳನ್ನು ದಿನಾಂಕ 23-06-2023 ರಿಂದ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
KPSCಯ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ ಸಹಾಯಕರ ಕಾರ್ಯಪಾಲಕ ಅಭಿಯಂತರ ಪರೀಕ್ಷೆಗಳ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ
Published by Bhagya R K
24 ಜೂನ್ 2023
Others
User
26 ಜೂನ್ 2023, 09:33 ಅಪರಾಹ್ನHanumantha
Kiran Kumar
25 ಜೂನ್ 2023, 03:04 ಅಪರಾಹ್ನGood app
Kiran Kumar
25 ಜೂನ್ 2023, 03:04 ಅಪರಾಹ್ನGood