Loading..!

KPSCಯ ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿನ ಸಹಾಯಕರ ಪರೀಕ್ಷೆಗಳ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ
Published by: Bhagya R K | Date:10 ಜೂನ್ 2023
Image not found

ಗ್ರಾಮೀಣ ಕುಡಿಯುವ ನೀರು & ನೈರ್ಮಲ್ಯ ಇಲಾಖೆ (RDWS) ಯಲ್ಲಿ 03-09- 2022 ರಂದು ಅಧಿಸೂಚಿಸುಚಿರುವ ಸಹಾಯಕ ಕಾರ್ಯಪಾಲಕ  ಅಭಿಯಂತರರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2023 ಜೂನ್ 15 & 16 ರಂದು ಕಲಬುರಗಿ & ಬಳ್ಳಾರಿ ಕೇಂದ್ರಗಳಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ(KPSC) ಮುಖಾಂತರ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

Comments