ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(KEA)ಯು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ( PDO) ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ ( GPS ) ನೇಮಕಕ್ಕೆ ಸಂಬಂದಿಸಿದಂತೆ ಈ ಮೊದಲು ಪ್ರಕ್ರಿಯೆ ಕೈಗೊಂಡು ಅಂತಿಮ ಪಟ್ಟಿ ಪ್ರಕಟಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಈಗಾಗಲೇ ನೀಡಿತ್ತು, ಪ್ರಸ್ತುತ ಹೆಚ್ಚುವರಿಯಾಗಿ 44 ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಂಡು ಪರಿಷ್ಕೃತ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ.
ಪರಿಷ್ಕೃತ ಆಯ್ಕೆಪಟ್ಟಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
ಪರಿಷ್ಕೃತ ಆಯ್ಕೆಪಟ್ಟಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
Comments