PDO 13 ಡಿಸೆಂಬರ್ 2018 7 years ago

'ಪಂಚಾಯತ್ ಅಭಿವೃದ್ಧಿ ಅಧಿಕಾರಿ' ಮತ್ತು 'ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ -1' ಹುದ್ದೆಗೆ ನೇಮಕಾತಿಯ ಹೆಚ್ಚುವರಿ 44 ಹುದ್ದೆಗಳ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ

'ಪಂಚಾಯತ್ ಅಭಿವೃದ್ಧಿ ಅಧಿಕಾರಿ' ಮತ್ತು 'ಗ್ರಾಮ ಪಂಚಾಯತ್ ಕಾರ್ಯದರ್ಶಿ ಗ್ರೇಡ್ -1' ಹುದ್ದೆಗೆ ನೇಮಕಾತಿಯ ಹೆಚ್ಚುವರಿ 44 ಹುದ್ದೆಗಳ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(KEA)ಯು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ( PDO) ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ ( GPS ) ನೇಮಕಕ್ಕೆ ಸಂಬಂದಿಸಿದಂತೆ ಈ ಮೊದಲು ಪ್ರಕ್ರಿಯೆ ಕೈಗೊಂಡು ಅಂತಿಮ ಪಟ್ಟಿ ಪ್ರಕಟಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಈಗಾಗಲೇ ನೀಡಿತ್ತು, ಪ್ರಸ್ತುತ ಹೆಚ್ಚುವರಿಯಾಗಿ 44 ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಂಡು ಪರಿಷ್ಕೃತ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ. ಪರಿಷ್ಕೃತ ಆಯ್ಕೆಪಟ್ಟಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
Official Notifications & Links
to download GPS(grama panchayati secretary) selection list
Official notification attachment
to download PDO(panchayati development officer) selection list
Additional notification attachment
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.