Indian Railway
10 ಜನವರಿ 2019
7 years ago
ರೈಲ್ವೆ ಪ್ರೊಟೆಕ್ಷನ್ ಫೋರ್ಸ್(RPF) ಮತ್ತು ರೈಲ್ವೆ ಸಂರಕ್ಷಣಾ ವಿಶೇಷ ಪಡೆ(RPSF)ಯಲ್ಲಿ ಖಾಲಿಯಿರುವ ಕಾನ್ಸ್ಟೇಬಲ್ ಹುದ್ದೆಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಪರೀಕ್ಷಾ ದಿನಾಂಕ ಮತ್ತು ಸ್ಥಳ ಪ್ರಕಟ
ರೈಲ್ವೆ ಪ್ರೊಟೆಕ್ಷನ್ ಫೋರ್ಸ್(RPF) ಮತ್ತು ರೈಲ್ವೆ ಸಂರಕ್ಷಣಾ ವಿಶೇಷ ಪಡೆಯಲ್ಲಿ(RPSF) ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ ಕಾನ್ಸಟೇಬಲ್ ಹುದ್ದೆಗಳ ನೇಮಕಾತಿಗಾಗಿ SWR (South Western Railway), SR(Southern Railway), SCR(South Central Railway) ವಿಭಾಗಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ(CBT) ದಿನಾಂಕ ಮತ್ತು ಸ್ಥಳವನ್ನು ರೈಲ್ವೆ ಇಲಾಖೆ ಪ್ರಕಟಿಸಿದೆ.
ನಿಮ್ಮ ಪರೀಕ್ಷಾ ಸ್ಥಳ ಮತ್ತು ದಿನಾಂಕ ತಿಳಿಯಲು ಈ ಕೆಳಗೆ ನೀಡಿದ ಲಿಂಕ್ ಮೇಲೆ ಕ್ಲಿಕ್ ಮಾಡಿ