ಭಾರತೀಯ ರೈಲ್ವೆ ರಕ್ಷಣಾ ಪಡೆ(RPF)ಯಿಂದ ಕಾನ್ ಸ್ಟೆಬಲ್ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಭಾರತೀಯ ರೈಲ್ವೆ ರಕ್ಷಣಾ ಪಡೆ(RPF)ಯಿಂದ ಕಾನ್ ಸ್ಟೆಬಲ್ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
25 ಜುಲೈ 2019 Indian Railway
ಭಾರತೀಯ ರೈಲ್ವೆ ಇಲಾಖೆಯು ರೈಲ್ವೆ ರಕ್ಷಣಾ ಪಡೆಯಲ್ಲಿ ಖಾಲಿ ಇರುವ ಸುಮಾರು 4200 ಅಧಿಕ RPF ಕಾನ್ಸ್ಟೆಬಲ್ ಹುದ್ದೆಗಳ ನೇಮಕಕ್ಕೆ ಕಳೆದ ವರ್ಷ ಜೂನ್ ತಿಂಗಳಲ್ಲಿ ಅಧಿಸೂಚನೆಯನ್ನು ಪ್ರಕಟಿಸಿತ್ತು, ಹಾಗೂ ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡು ಪ್ರಸ್ತುತ ಈ ಹುದ್ದೆಗಳಲ್ಲಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಮೊದಲು ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯನ್ನು ಕೈಗೊಳ್ಳಲಾಗಿತ್ತು. ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಿ, ಅಲ್ಲಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ರೈಲ್ವೆ ರಕ್ಷಣಾ ಪಡೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. * ಈ ಕೆಳಗೆ ನೀಡಿರುವ ಲಿಂಕ್ನ ಮೂಲಕ ಆಯ್ಕೆಯಾದ ಅಭ್ಯರ್ಥಿಗಳ ವಿಭಾಗವಾರು ಅಂತಿಮ ಆಯ್ಕೆ ಪಟ್ಟಿಯನ್ನು ಪಡೆಯಬಹುದಾಗಿದೆ.
ನೀವು ಮೊಬೈಲ್ ಫೋನುಗಳನ್ನು ಬಾರಿ ರಿಯಾತಿಯೊಂದಿಗೆ amazon ಜಾಲತಾಣದಿಂದ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.