Indian Railway 15 ಫೆಬ್ರವರಿ 2019 7 years ago

ರೈಲ್ವೆ ರಕ್ಷಣಾ ಪಡೆಯ(RPF) ಕಾನ್ಸ್ಟೇಬಲ್ ಹುದ್ದೆಗಳಿಗೆ ನಡೆದ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಕೀ ಉತ್ತರಗಳು ಪ್ರಕಟ

ರೈಲ್ವೆ ರಕ್ಷಣಾ ಪಡೆಯ(RPF) ಕಾನ್ಸ್ಟೇಬಲ್ ಹುದ್ದೆಗಳಿಗೆ ನಡೆದ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಕೀ ಉತ್ತರಗಳು ಪ್ರಕಟ
ರೈಲ್ವೆ ರಕ್ಷಣಾ ಪಡೆಯು (RPF) ಕೆಳೆದ ತಿಂಗಳು ನಡೆಸಿದ ಕಾನ್ಸ್ಟೇಬಲ್ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನಡೆಸಿತ್ತು , ಪ್ರಸ್ತುತ ಈ ಹುದ್ದೆಗಳಿಗೆ ಪರೀಕ್ಷೆ ಬರೆದ ಗ್ರೂಪ್ A ಮತ್ತು ಗ್ರೂಪ್ B ವಿಭಾಗಗಳ ಅಭ್ಯರ್ಥಿಗಳ ಕೀ ಉತ್ತರಗಳನ್ನು (ಉತ್ತರ ಪ್ರತಿಗಳನ್ನು) ಪ್ರಕಟಿಸಿದೆ. ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್'ನ ಮೂಲಕ ತಮ್ಮ ಉತ್ತರ ಪ್ರತಿಯನ್ನು ವೀಕ್ಷಿಸಬಹುದು
Official Notifications & Links
ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು ಭಾರಿ ರಿಯಾಯಿತಿಯೊಂದಿಗೆ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.