Indian Railway 13 ಮಾರ್ಚ್ 2019 7 years ago

ರೈಲ್ವೆ ರಕ್ಷಣಾ ಪಡೆಯು (RPF) ಕಾನ್ಸ್ಟೇಬಲ್ ಹುದ್ದೆಗಳ ದೈಹಿಕ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ

ರೈಲ್ವೆ ರಕ್ಷಣಾ ಪಡೆಯು (RPF) ಕಾನ್ಸ್ಟೇಬಲ್ ಹುದ್ದೆಗಳ ದೈಹಿಕ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ರೈಲ್ವೆ ರಕ್ಷಣಾ ಪಡೆಯು (RPF) ಕಾನ್ಸ್ಟೇಬಲ್ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ(CBT)ಯನ್ನು ನಡೆಸಿತ್ತು , ಮತ್ತು ಈ ಹುದ್ದೆಗಳಿಗೆ ಪರೀಕ್ಷೆ ಬರೆದ ಗ್ರೂಪ್ A ಮತ್ತು ಗ್ರೂಪ್ B ವಿಭಾಗಗಳ ಅಭ್ಯರ್ಥಿಗಳ ಕೀ ಉತ್ತರಗಳನ್ನು (ಉತ್ತರ ಪ್ರತಿಗಳನ್ನು) ಪ್ರಕಟಿಸಿತ್ತು. ಪ್ರಸ್ತುತ ದೈಹಿಕ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಗೆ ಆಯ್ಕೆಯಾದ ABEF ವಿಭಾಗಗಳ ಅಭ್ಯರ್ಥಿಗಳ ವಿವರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್'ನ ಮೂಲಕ ತಮ್ಮ ಆಯ್ಕೆ ಪಟ್ಟಿ ವೀಕ್ಷಿಸಬಹುದು.
Official Notifications & Links
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.