Indian Railway 28 ಫೆಬ್ರವರಿ 2019 7 years ago

RPF ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಫಲಿತಾಂಶ ಪ್ರಕಟ : ದೈಹಿಕ ಪರೀಕ್ಷೆಗೆ ಅಭ್ಯರ್ಥಿಗಳ ಪಟ್ಟಿ ಮತ್ತು ಪ್ರವೇಶ ಪತ್ರಗಳು ಬಿಡುಗಡೆ

RPF ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಫಲಿತಾಂಶ ಪ್ರಕಟ : ದೈಹಿಕ ಪರೀಕ್ಷೆಗೆ ಅಭ್ಯರ್ಥಿಗಳ ಪಟ್ಟಿ ಮತ್ತು ಪ್ರವೇಶ ಪತ್ರಗಳು  ಬಿಡುಗಡೆ
ರೈಲ್ವೆ ಇಲಾಖೆಯು ಹೊರಡಿಸಿದ್ದ ರೈಲ್ವೆ ರಕ್ಷಣಾ ಪಡೆಯ ಸಬ್ ಇನ್ಸ್ಪೆಕ್ಟರ್ (RPF sub inspector) ನ ಒಟ್ಟು 819 ಪುರುಷ ಮತ್ತು 301 ಮಹಿಳಾ ಹುದ್ದೆಗಳು ಖಾಲಿ ಇದ್ದು ಇವುಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು.ಪ್ರಸ್ತುತ ಎಲ್ಲಾ ಗ್ರೂಪ್' ವಿಭಾಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಮತ್ತು ಗ್ರೂಪ್ A ವಿಭಾಗದ ಅಭ್ಯರ್ಥಿಗಳ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಬಿಡುಗಡೆಗೊಳಿಸಲಾಗಿದೆ. ಈ ಕೆಳೆಗೆ ನೀಡಿರುವ ಲಿಂಕ್ ನ ಮೂಲಕ ಆಯ್ಕೆ ಪಟ್ಟಿ ಮತ್ತು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು ಭಾರಿ ರಿಯಾಯಿತಿಯೊಂದಿಗೆ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.