Indian Railway 06 ಫೆಬ್ರವರಿ 2019 7 years ago

ರೈಲ್ವೆ ರಕ್ಷಣಾ ಪಡೆಯ ಸಬ್ ಇನ್ಸ್ಪೆಕ್ಟರ್ (RPF sub inspector) ಹುದ್ದೆಗೆ ಪರೀಕ್ಷೆ ಬರೆದ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳು ಪ್ರಕಟಗೊಂಡಿವೆ

ರೈಲ್ವೆ ರಕ್ಷಣಾ ಪಡೆಯ ಸಬ್ ಇನ್ಸ್ಪೆಕ್ಟರ್ (RPF sub inspector) ಹುದ್ದೆಗೆ ಪರೀಕ್ಷೆ ಬರೆದ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳು ಪ್ರಕಟಗೊಂಡಿವೆ
ರೈಲ್ವೆ ಇಲಾಖೆಯು ಹೊರಡಿಸಿದ್ದ ರೈಲ್ವೆ ರಕ್ಷಣಾ ಪಡೆಯ ಸಬ್ ಇನ್ಸ್ಪೆಕ್ಟರ್ (RPF sub inspector) ನ ಒಟ್ಟು 819 ಪುರುಷ ಮತ್ತು 301 ಮಹಿಳಾ ಹುದ್ದೆಗಳು ಖಾಲಿ ಇದ್ದು ಇವುಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು.ಪ್ರಸ್ತುತ ಗ್ರೂಪ್ A, B, C ಮತ್ತು D ವಿಭಾಗಳ ಅಭ್ಯರ್ಥಿಗಳ ಉತ್ತರ ಪತ್ರಿಕೆಯನ್ನು ಇಲಾಖೆಯು ಪ್ರಕಟಿಸಿದೆ ಈ ಕೆಳೆಗೆ ನೀಡಿರುವ ಲಿಂಕ್ ನ ಮೂಲಕ ನೀವು ನೇರವಾಗಿ ನಿಮ್ಮ Answer Sheet ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು
Official Notifications & Links
ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು ಭಾರಿ ರಿಯಾಯಿತಿಯೊಂದಿಗೆ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.