ಭಾರತೀಯ ರೇಲ್ವೆಯ ಮಂಡಳಿಯ ಅಡಿ ಕಾರ್ಯನಿರ್ವಹಿಸುತ್ತಿರುವ ರೈಲ್ವೇ ನೇಮಕಾತಿ ಮಂಡಳಿಯಲ್ಲಿ (RRB) ಖಾಲಿ ಇರುವ 9970 ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭಾರತೀಯ ಪ್ರಜೆಯಾಗಿರಬೇಕು.
ಹುದ್ದೆಗಳ ವಿವರ :
ಹುದ್ದೆಯ ಹೆಸರು: ಸಹಾಯಕ ಲೋಕೋ ಪೈಲಟ್ (ALP)
ಒಟ್ಟು ಹುದ್ದೆಗಳು: 9970
ಹುದ್ದೆಗಳ ವಿವರ : 9970
Central Railway : 376
East Central Railway : 700
East Coast Railway : 1461
Eastern Railway : 768 **
North Central Railway : 508
North Eastern Railway : 100
Northeast Frontier Railway : 125
Northern Railway : 521
North Western Railway : 679
South Central Railway : 989
South East Central Railway : 568
South Eastern Railway : 796 **
Southern Railway : 510
West Central Railway : 759
Western Railway : 885
Metro Railway Kolkata : 225 *
ವಿದ್ಯಾರ್ಹತೆ :
ಅಭ್ಯರ್ಥಿಗಳು ಯಾವುದೇ ಪದವಿ, ಡಿಪ್ಲೊಮಾ ಅಥವಾ ಐಟಿಐ ಅರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 33 ವರ್ಷ
ವಯೋಮಿತಿ ಸಡಿಲಿಕೆ: ನಿಯಮಾನುಸಾರ ಅನ್ವಯಿಸುತ್ತದೆ
ಅರ್ಜಿ ಶುಲ್ಕ :
Gen/ OBC/ EWS: Rs. 500/-
SC/ ST/ ESM/ Female/ EBC: Rs. 250/-
Payment Mode: ಆನ್ ಲೈನ್
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRB ಅಧಿಕೃತ ವೆಬ್‌ಸೈಟ್ (indianrailways.gov.in) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಮುಖ್ಯ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ