ಭಾರತೀಯ ರೈಲ್ವೆ ಇಲಾಖೆಯ ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಮತ್ತು ಟೆಕ್ನಿಷಿಯನ್ (Technician) ಹುದ್ದೆಗಳ ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಪರೀಕ್ಷಾ ಸ್ಥಳ ಮತ್ತು ಸಮಯವನ್ನು RRB ಯು ಪ್ರಕಟಿಸಿದೆ.
ಭಾರತೀಯ ರೈಲ್ವೆ ಇಲಾಖೆಯು ಗ್ರೂಪ್ 'ಸಿ' ಯ ಅಸಿಸ್ಟೆಂಟ್ ಲೋಕೋ ಪೈಲಟ್(ALP) ಮತ್ತು ಟೆಕ್ನಿಷಿಯನ್ (Technician) ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಾ ಫಲಿತಾಂಶವನ್ನು ಈಗಾಗಲೇ ಎಲ್ಲ ರೈಲ್ವೆ ನೇಮಕಾತಿ ಮಂಡಳಿ(RRB)ಗಳ ವೆಬ್ ನಲ್ಲಿ ಪ್ರಕಟಗೊಂಡಿದೆ.
ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ ಅಭ್ಯರ್ಥಿಗಳು ತಮ್ಮ ಪರೀಕ್ಷಾ ಸ್ಥಳ ಮತ್ತು ಸಮಯವನ್ನು ತಿಳಿಯಬಹುದು.

Comments