Indian Railway 09 ಜನವರಿ 2019 7 years ago

ಭಾರತೀಯ ರೈಲ್ವೆ ಇಲಾಖೆಯ ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಮತ್ತು ಟೆಕ್ನಿಷಿಯನ್ (Technician) ಹುದ್ದೆಗಳ ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಪರೀಕ್ಷಾ ಸ್ಥಳ ಮತ್ತು ಸಮಯವನ್ನು RRB ಯು ಪ್ರಕಟಿಸಿದೆ.

ಭಾರತೀಯ ರೈಲ್ವೆ ಇಲಾಖೆಯ ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಮತ್ತು ಟೆಕ್ನಿಷಿಯನ್ (Technician) ಹುದ್ದೆಗಳ ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಪರೀಕ್ಷಾ ಸ್ಥಳ ಮತ್ತು ಸಮಯವನ್ನು RRB ಯು ಪ್ರಕಟಿಸಿದೆ.
ಭಾರತೀಯ ರೈಲ್ವೆ ಇಲಾಖೆಯ ಅಸಿಸ್ಟೆಂಟ್ ಲೋಕೋ ಪೈಲಟ್ (ALP) ಮತ್ತು ಟೆಕ್ನಿಷಿಯನ್ (Technician) ಹುದ್ದೆಗಳ ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಪರೀಕ್ಷಾ ಸ್ಥಳ ಮತ್ತು ಸಮಯವನ್ನು RRB ಯು ಪ್ರಕಟಿಸಿದೆ. ಭಾರತೀಯ ರೈಲ್ವೆ ಇಲಾಖೆಯು ಗ್ರೂಪ್ 'ಸಿ' ಯ ಅಸಿಸ್ಟೆಂಟ್ ಲೋಕೋ ಪೈಲಟ್(ALP) ಮತ್ತು ಟೆಕ್ನಿಷಿಯನ್ (Technician) ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಾ ಫಲಿತಾಂಶವನ್ನು ಈಗಾಗಲೇ ಎಲ್ಲ ರೈಲ್ವೆ ನೇಮಕಾತಿ ಮಂಡಳಿ(RRB)ಗಳ ವೆಬ್ ನಲ್ಲಿ ಪ್ರಕಟಗೊಂಡಿದೆ. ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸಿ ಅಭ್ಯರ್ಥಿಗಳು ತಮ್ಮ ಪರೀಕ್ಷಾ ಸ್ಥಳ ಮತ್ತು ಸಮಯವನ್ನು ತಿಳಿಯಬಹುದು.
Official Notifications & Links
click here to download official notification
Official notification attachment
ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು ಭಾರಿ ರಿಯಾಯಿತಿಯೊಂದಿಗೆ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.