Others 06 ಆಗಸ್ಟ್‍ 2024 2 years ago
Published by Bhagya R K

ಭಾರತೀಯ ಬ್ಯಾಂಕಿಂಗ್‌ ಸಿಬ್ಬಂಧಿ ಆಯ್ಕೆ ಪ್ರಾಧಿಕಾರ (IBPS) ವು ಗ್ರಾಮೀಣ ಬ್ಯಾಂಕು (RRB) ಗಳಲ್ಲಿನ 9,995 ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ

ಭಾರತೀಯ ಬ್ಯಾಂಕಿಂಗ್‌ ಸಿಬ್ಬಂಧಿ ಆಯ್ಕೆ ಪ್ರಾಧಿಕಾರ (IBPS) ವು ಗ್ರಾಮೀಣ ಬ್ಯಾಂಕು (RRB) ಗಳಲ್ಲಿನ 9,995 ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರ ಇದೀಗ ಪ್ರಕಟ

ಭಾರತೀಯ ಬ್ಯಾಂಕಿಂಗ್‌ ಸಿಬ್ಬಂಧಿ ಆಯ್ಕೆ ಪ್ರಾಧಿಕಾರ (IBPS) ವು ಗ್ರಾಮೀಣ ಬ್ಯಾಂಕು (RRB) ಗಳಲ್ಲಿನ 9,995 ಆಫೀಸರ್ & ಆಫೀಸ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನೇಮಕಾತಿಯ ಮೊದಲ ಹಂತವಾದ Online Preliminary ಪರೀಕ್ಷೆಯನ್ನು ನಡೆಸಲು ಉದ್ದೇಶಿಸಲಾಗಿದ್ದು, ಪರೀಕ್ಷಾ ಪ್ರವೇಶ ಪತ್ರವನ್ನು IBPS ಇದೀಗ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಪರೀಕ್ಷಾ ಪ್ರವೇಶ ಪತ್ರವನ್ನು 18 ಆಗಸ್ಟ್ 2024 ರೊಳಗಾಗಿ ಡೌನ್ಲೋಡ್ ಮಾಡಿಕೊಳ್ಳಲು ಇದೀಗ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನೂ ಡೌನ್ಲೋಡ್ ಮಾಡಿಕೊಳ್ಳಬಹುದು.

* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪರೀಕ್ಷಾ ಪ್ರವೇಶ ಪತ್ರವನ್ನೂ ಡೌನ್ಲೋಡ್ ಮಾಡಿಕೊಳ್ಳಬಹುದು.

Discussion & Comments (2)

Have a query or feedback about this update?

G
Gouri Gouri
16 ಆಗಸ್ಟ್‍ 2024, 10:24 ಅಪರಾಹ್ನ

ರಾಯಚೂರು

G
Gouri Gouri
16 ಆಗಸ್ಟ್‍ 2024, 10:24 ಅಪರಾಹ್ನ

Gouramma

Stay Updated with KPSC Vaani

Get instant notifications for exam alerts, question papers, syllabus, and results directly on your phone.