Indian Railway 18 ಮೇ 2019 7 years ago

ಭಾರತೀಯ ರೈಲ್ವೆ ಇಲಾಖೆಯ ಜೂನಿಯರ್ ಇಂಜಿನಿಯರ್ ಹುದ್ದೆಗಳ ಲಿಖಿತ ಪರೀಕ್ಷೆ(CBT-1)ಯ ಪ್ರವೇಶ ಪತ್ರಗಳು ಪ್ರಕಟ

ಭಾರತೀಯ ರೈಲ್ವೆ ಇಲಾಖೆಯ ಜೂನಿಯರ್ ಇಂಜಿನಿಯರ್ ಹುದ್ದೆಗಳ ಲಿಖಿತ ಪರೀಕ್ಷೆ(CBT-1)ಯ ಪ್ರವೇಶ ಪತ್ರಗಳು ಪ್ರಕಟ
ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಈ ಹಿಂದೆ ಅಧಿಸೂಚನೆಯನ್ನು ಪ್ರಕಟಿಸಲಾಗಿತ್ತು ಹಾಗೂ ರೈಲ್ವೆ ಇಲಾಖೆಯು ಪ್ರಸ್ತುತ ಈ ಹುದ್ದೆಗಳಿಗೆ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ(CBT-1) ಯನ್ನು ನಿಗದಿಗೊಳಿಸಿದೆ, ಈ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ಮೇ 22 ರಿಂದ ಆರಂಭವಾಗಿ ಮೇ 27 ನೇ ತಾರೀಖಿನವರೆಗೂ ನಡೆಯಲಿವೆ, ಹಾಗೂ ಈ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಇಂದು ರೈಲ್ವೆ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ಮೂಲಕ ತಮ್ಮ ನೋಂದಣಿ ಸಂಖ್ಯೆಯನ್ನು ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ನಿಗದಿಪಡಿಸಿದ ದಿನಾಂಕ ಹಾಗೂ ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಾಗಿದ್ದು ಪರೀಕ್ಷೆಯನ್ನು ಬರೆಯಬೇಕು.
Official Notifications & Links
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.